ರಾಜ್ಯಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಜಮೀರ್ 25 ಲಕ್ಷ ರೂ ಪರಿಹಾರ
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.