ರಾಜ್ಯವಸತಿ ಶಾಲೆ ಪ್ರವೇಶದಲ್ಲಿ ಶೇ.25 ರಷ್ಟು ಸೀಟು ಸ್ಥಳೀಯ ಮಕ್ಕಳಿಗೆ ಮೀಸಲು: ಡಿಸಿಎಂ ಕಾರಜೋಳ
ರಾಜ್ಯದಲ್ಲಿ ಇನ್ನು ಮುಂದೆ ವಸತಿ ಶಾಲೆಗಳ ಪ್ರವೇಶಾತಿಯಲ್ಲಿ ಶೇ.25ರಷ್ಟು ಸೀಟುಗಳನ್ನು ಸ್ಥಳೀಯ ಮಕ್ಕಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.