ದೇಶಮಧ್ಯಪ್ರದೇಶ: ಫಿನಾಯಿಲ್ ಸೇವಿಸಿ 25 ಮಂಗಳಮುಖಿಯರು ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು
ಮಂಗಳಮುಖಿ ಸಮುದಾಯದ ವ್ಯಕ್ತಿಗಳ ಸಾಮೂಹಿಕ ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಕೇಳಿದಾಗ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಜೇಶ್ ದಂಡೋಟಿಯಾ, "ತನಿಖೆಯ ನಂತರವೇ ಏಕೆ ಎಂಬುದು ಸ್ಪಷ್ಟವಾಗುತ್ತದೆ.