ದೇಶ‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video
2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ ಇಂತಹ ಮೈಲಿಗಲ್ಲನ್ನು ತಲುಪುತ್ತೇನೆ ಎಂದು ತಾವು ಊಹಿಸಿರಲಿಲ್ಲ ಎಂದು ಮೋದಿ ಸ್ಮರಿಸಿದರು.