ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದ ನಾರಾಯಣ ಸಾಳುಂಕೆ ಹಾಗೂ ಅವರ ಸಹೋದರ ಸಿದ್ದುಬಾ ಅವರು 25 ಅಡಿ ಎತ್ತರದ ಕಬ್ಬು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.