ದೇಶ25 ಕಾಂಗ್ರೆಸ್ ಶಾಸಕರು, ಇಬ್ಬರು ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಆ 'ಕಸ' ನಮಗೆ ಬೇಡ: ಕೇಜ್ರಿವಾಲ್
ಪ್ರತಿಸ್ಪರ್ಧಿ ಪಕ್ಷಗಳ ಶಾಸಕರನ್ನು ಸೇರ್ಪಡೆಗೊಳಿಸುವ ಪೈಪೋಟಿಯ ನಡುವೆಯೇ ಕಾಂಗ್ರೆಸ್ 25ಕ್ಕೂ ಹೆಚ್ಚು ಶಾಸಕರು ಮತ್ತು ಇಬ್ಬರು ಸಂಸದರು ಎಎಪಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ...