ರಾಜಕೀಯಸಿದ್ದರಾಮಯ್ಯ ಹುಟ್ಟುಹಬ್ಬದ ಹೆಸರಲ್ಲಿ ಹಣದ ಆಟ, ರಾಜಕೀಯ ಮೇಲಾಟ: 'ಸಿದ್ದರಾಮೋತ್ಸವ'ಕ್ಕೆ 25 ಕೋಟಿ ರು.!
2023ರ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಬಲ ರಾಜಕೀಯ ಸಂದೇಶ ರವಾನಿಸುವ ಉದ್ದೇಶದಿಂದ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಕನಿಷ್ಠ 25 ಕೋಟಿ ರೂ ಖರ್ಚು ಮಾಡಲಾಗುತ್ತಿದೆ.