ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಜಾರಿಗೆ ತರಲಿದೆ.