ರಾಜಕೀಯವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಸ್ಪರ್ಧೆ: ಮುತಾಲಿಕ್
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಹೇಳಿದ್ದಾರೆ.