ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದದ್ದರು.