25 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ; ವಿಧಾನಸಭೆಯಿಂದ ಅನರ್ಹ
ಒಂಬತ್ತು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್ ಅವರಿಗೆ ವಿಶೇಷ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಮೇಘಾಲಯ ಮಾಜಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ
ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.

