ರಾಜ್ಯಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 25 ವೆಂಟಿಲೇಟರ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ
ಕೊರೋನಾ ವೈರಸ್ ಚಿಕಿತ್ಸೆಗಾಗಿ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 25 ವೆಂಟಿಲೇಟರ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.