ವಿದೇಶಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ: ಭಾರತೀಯ ಮೂಲದ 14 ವರ್ಷದ ಅನಿಕಾಗೆ 25 ಸಾವಿರ ಡಾಲರ್ ಬಹುಮಾನ
ಮಹಾಮಾರಿ ಕೊರೋನಾ ವೈರಸ್ ಗೆ ಲಸಿಕೆ ಕಂಡು ಹಿಡಿಯಲು ಜಗತ್ತಿನಾದ್ಯಂತ ಹಲವು ವಿಜ್ಞಾನಿಗಳು ಶ್ರಮಿಸುತ್ತಿರುವಾಗ ಭಾರತೀಯ ಮೂಲದ 14 ವರ್ಷದ ಬಾಲಕಿಯೊಬ್ಬರು ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ ಕಂಡುಹಿಡಿಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.