ರಾಜ್ಯಕರ್ನಾಟಕದ ಬರಪೀಡಿತ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆ: ಡಾ ಜಿ ಪರಮೇಶ್ವರ್
ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇತರ ಪ್ರದೇಶಗಳಲ್ಲಿ ಮೌಲ್ಯಮಾಪನ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಇನ್ನೂ 25 ತಾಲೂಕುಗಳು ಬರ ಘೋಷಣೆಗೆ ಅಗತ್ಯ ಮಾನದಂಡಗಳನ್ನು ಪೂರೈಸಿದ್ದು, ಶೀಘ್ರದಲ್ಲೇ ಅವುಗಳನ್ನು ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.