ಸಿನಿಮಾ ಸುದ್ದಿರಾಜ್ಯಾದ್ಯಂತ 250 ಥಿಯೇಟರ್ ಗಳಲ್ಲಿ ರಿಷಬ್ ಶೆಟ್ಟಿ ನಟನೆ 'ಕಾಂತಾರ' ರಿಲೀಸ್
ರಿಷಬ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರ, ಕಾಂತಾರ, ಸೆಪ್ಟೆಂಬರ್ 30 ರಂದು ತೆರೆಗೆ ಬರಲಿದೆ. ಕಿರಿಕ್ ಪಾರ್ಟಿ ಮತ್ತು ಸರ್ಕಾರಿ ಹಿರಿಯ ಪ್ರಾಥಿಮಿಕ ಪಾಠಶಾಲೆ ಸಿನಿಮಾಗಳಿಂದ ಹೆಸರುವಾಸಿಯಾದ ರಿಷಬ್ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.