ದೇಶ252 ಮದರಸಾಗಳನ್ನು ಮುಚ್ಚಲು ಪಶ್ಚಿಮ ಬಂಗಾಳ ಸರ್ಕಾರ ಆದೇಶ; 100 ಮದರಸಾಗಳಿಗೆ ಶೋ-ಕಾಸ್ ನೋಟಿಸ್!
"ಸುಮಾರು 252 ಮದರಸಾಗಳನ್ನು ಮುಚ್ಚಲು ಆದೇಶಿಸಲಾಗಿದೆ ಮತ್ತು ಇತರ 100 ಮದರಸಾಗಳಿಗೆ ಅಗತ್ಯ ಅನುಮೋದನೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ" ಎಂದು ಸಚಿವರು ಹೇಳಿದ್ದಾರೆ.