ರಾಜ್ಯಬೆಂಗಳೂರು: ಕ್ವಾರಂಟೈನ್ ತಪ್ಪಿಸಿಕೊಳ್ಳಬೇಕೆ? ಹೊಸ ದಂಧೆಯ ಬಲೆಗೆ ಬಿದ್ದು ಮೋಸ ಹೋಗಬೇಡಿ!
ಇತ್ತೀಚೆಗೆ ದಂಪತಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭ್ರಷ್ಟಾಚಾರವನ್ನು ಬಯಲಿಗೆ ತಂದಿದ್ದರು. ಗಾಂಧಿ ನಗರದ ಹೊಟೇಲ್ ವೊಂದರಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದ ದಂಪತಿ ಬಳಿ ಬಂದ ವ್ಯಕ್ತಿ ತಾನು ವೈದ್ಯ ಎಂದು ಹೇಳಿಕೊಂಡು, ಮೆಡಿಕಲ್ ಟೆಸ್ಟ್ ನಿಂದ ಬಚಾವು ಮಾಡುತ್ತೇನೆ 25 ಸಾವಿರ ರು. ಕೊಡಿ ಎಂದು ಹೇಳಿದ್ದಾನೆ.