ರಾಜ್ಯದಾವಣಗೆರೆ: ಸಚಿವ SS ಮಲ್ಲಿಕಾರ್ಜುನ ಕುಟುಂಬ ಸೇರಿ 26 ಕ್ವಾರಿ ಗುತ್ತಿಗೆದಾರರಿಗೆ ದಂಡ ವಿಧಿಸಿದ ಗಣಿ ಇಲಾಖೆ!
ಗುತ್ತಿಗೆ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ದಾವಣಗೆರೆ ಜಿಲ್ಲೆಯಲ್ಲಿ ನಡೆಸಿದ ತಪಾಸಣೆಯ ನಂತರ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.