ದೇಶಫ್ರಾನ್ಸ್ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ
ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.