ದೇಶಎಸ್ಪಿ ಮುಖಂಡ ಅಜಮ್ ಖಾನ್ ಸ್ವಾಧೀನಪಡಿಸಿಕೊಂಡಿದ್ದ ವಕ್ಫ್ ಆಸ್ತಿ 26 ಕುಟುಂಬಗಳಿಗೆ ಹಂಚಿಕೆ
ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿ, ಸಮಾಜವಾದಿ ಪಕ್ಷದ ಮುಖಂಡ ಮೊಹಮ್ಮದ್ ಅಜಮ್ ಖಾನ್ ಅವರನ್ನು ವಕ್ಫ್ ಆಸ್ತಿ ಸಂಖ್ಯೆ 157 ರ ಮುತಾವಲ್ಲಿಯಿಂದ ತೆಗೆದುಹಾಕಿ 2016ರಲ್ಲಿ ಅವರು ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಬಡವರಿಗೆ ಹಂಚಿದೆ.