ವಿದೇಶಅಮೆರಿಕಾದಲ್ಲಿ ಪೊಲೀಸ್ ಅಧಿಕಾರಿ ಕಾರು ಅಪಘಾತಕ್ಕೆ ಭಾರತೀಯ ವಿದ್ಯಾರ್ಥಿನಿ ಬಲಿ: ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ ಪರಿಹಾರ
ಪೊಲೀಸ್ ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು. ವೇಗವಾಗಿ ಕಾರು ಓಡಿಸಿಕೊಂಡು ಬಂದಿದ್ದ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್ವಾಕ್ ಬಳಿಯ ವೇಗ ಮೀತಿಯನ್ನು ಮೀರಿದ್ದರು.