26/11 ಉಗ್ರ ದಾಳಿ

26/11 ದಾಳಿ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಹಸ್ತಾಂತರಕ್ಕೆ ದಾಖಲೆ ಸಹಿತ ಪಾಕಿಸ್ತಾನಕ್ಕೆ ಭಾರತ ಮನವಿ
26/11 ಮುಂಬೈ ಉಗ್ರ ದಾಳಿಯ ( 26/11 Mumbai terror attacks)ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು (Hafiz Saeed) ವಿಚಾರಣೆ ಎದುರಿಸಲು ಹಸ್ತಾಂತರಿಸುವಂತೆ ಭಾರತವು ಪಾಕಿಸ್ತಾನ ಸರ್ಕಾರಕ್ಕೆ ಮತ್ತೆ ದಾಖಲೆ ಸಹಿತ ಮನವಿಯನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.

26/11 ರ ದಾಳಿಗೆ ಉಗ್ರ ತರಬೇತಿ ನೀಡಿದ್ದ ಎಲ್ಇಟಿ ಭಯೋತ್ಪಾದಕ ಪಾಕ್ ಜೈಲಿನಲ್ಲಿ ಸಾವು!
2008 ರಲ್ಲಿ ಮುಂಬೈ ಉಗ್ರ ದಾಳಿಗೆ ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಎಲ್ಇಟಿ ಭಯೋತ್ಪಾದಕ ಹಫೀಜ್ ಅಬ್ದುಲ್ ಸಲಾಮ್ ಭುಟ್ಟಾವಿ ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ.

26/11 ದಾಳಿಯ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ: ಉಗ್ರವಾದದ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಜ್ಞೆ
ನ.26 ರಂದು ಮನ್ ಕಿ ಬಾತ್ ನ 38 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, 26/11 ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಮುಂಬೈ ಉಗ್ರ ದಾಳಿ "ಹೀರೋ ಸೀಸರ್" ವಿಧಿವಶ
26/11 ಮುಂಬೈ ದಾಳಿ ವೇಳೆ ಉಗ್ರದಾಳಿಯನ್ನು ಪತ್ತೆ ಮಾಡಿ ನೂರಾರು ನಾಗರಿಕರ ಸಾವನ್ನು ತಪ್ಪಿಸಿದ್ದ ಮುಂಬೈ ಪೊಲೀಸ್ ಶ್ವಾನ ಸೀಸರ್ ಗುರುವಾರ ರಾತ್ರಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

26/11 ಮುಂಬೈ ದಾಳಿ: ಹೆಡ್ಲಿ ಪಾಟಿ ಸವಾಲು ಪ್ರಕ್ರಿಯೆ ಆರಂಭ
26/11ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಅಮೆರಿಕ ಮೂಲದ ಪಾಕಿಸ್ತಾನ ಭಯೋತ್ಪಾದಕ ಡೆವಿಡ್ ಹೆಡ್ಲಿಯ ಪಾಟಿ ಸವಾಲು ಪ್ರಕ್ರಿಯೆ ಬುಧವಾರ ಆರಂಭವಾಗಿದೆ...

