26/11 ದಾಳಿ

ತಹವ್ವೂರ್ ರಾಣಾ ಹಸ್ತಾಂತರ: ದೆಹಲಿ ಕೋರ್ಟ್ ಗೆ 26/11 ದಾಳಿಯ ವಿಚಾರಣಾ ದಾಖಲೆ ಸಲ್ಲಿಕೆ
ದಾಖಲೆಗಳನ್ನು ಕಳುಹಿಸಲು ಮುಂಬೈ ನ್ಯಾಯಾಲಯದ ಸಿಬ್ಬಂದಿಗೆ ಜನವರಿ 28 ರಂದು ನಿರ್ದೇಶನ ನೀಡಿದ್ದ ಜಿಲ್ಲಾ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು ಇತ್ತೀಚೆಗೆ ದಾಖಲೆಗಳನ್ನು ಸ್ವೀಕರಿಸಿದ್ದಾರೆ.

2008ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮರಿಗೆ ಮಹಾರಾಷ್ಟ್ರ ಸರ್ಕಾರ ಗೌರವ, ಸ್ಮಾರಕಕ್ಕೆ ಭೇಟಿ
2008ನೇ ಇಸವಿ ನವೆಂಬರ್ 26ರಂದು ಮಹಾನಗರಿ ಮುಂಬೈ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಹುತಾತ್ಮರಾದವರಿಗೆ ಇಂದು ಶುಕ್ರವಾರ ಗೌರವ ನಮನ ಸಲ್ಲಿಸಲಾಯಿತು.

26/11 ದಾಳಿ 'ಹಿಂದೂ ಭಯೋತ್ಪಾದನೆ', ಉಗ್ರ ಕಸಬ್ ಬೆಂಗಳೂರಿನ ಹಿಂದೂ ವಿದ್ಯಾರ್ಥಿ ಎಂದು ಸಾರಲು ಹೊರಟಿದ್ದ ಪಾಕ್!
26/11 ಮುಂಬೈ ಭಯೋತ್ಪಾದಕ ದಾಳಿಯನ್ನು "ಹಿಂದೂ ಭಯೋತ್ಪಾದನೆ" ಎಂದೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಮೊಹಮ್ಮದ್ ಅಜ್ಮಲ್ ಕಸಬ್ ಬೆಂಗಳೂರಿನ ಸಮೀರ್ ಚೌಧರಿ ಆಗಿ ಸಾಯುವಂತೆ ತೋರಿಸಲು ಯತ್ನಗಳು ನಡೆದಿದ್ದವೆಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಹೇಳಿದ್ದಾರೆ. ಅವರು ೨೦೦೮ರ ಮುಂಬೈ ದಾಳಿ ತನಿಖೆಯ ಅಂಶಗಳನ್ನು ಬಹಿರಂಗಪಡಿಸಿದ್ದು 26/11 ಮುಂಬೈ ಭಯೋತ್ಪಾದಕ ದಾಳಿಯ

26/11 ದಾಳಿ ಬಳಿಕ ಪಾಕ್ ಮೇಲಿನ ಪ್ರತಿದಾಳಿಗೆ ಅಂದಿನ ಸರ್ಕಾರ ಅನುಮತಿ ನೀಡಿರಲಿಲ್ಲ: ವಾಯುಪಡೆ ಮಾಜಿ ಮುಖ್ಯಸ್ಥ
26/11 ಮುಂಬೈ ಮೇಲಿನ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಪ್ರತಿ ದಾಳಿಗೆ ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ, ದಾಳಿಯ ಪ್ರಸ್ತಾವವನ್ನು ಅಂದಿನ ಸರ್ಕಾರ ನಿರಾಕರಿಸಿತ್ತು ಎಂದು ವಾಯುಪಡೆಯ ನಿವೃತ್ತ ಮುಖ್ಯಸ್ಥ ಬೀರೇಂದ್ರ ಸಿಂಗ್ ಧನೋವಾ ಅವರು ಹೇಳಿದ್ದಾರೆ.

26/11 ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ: ಪಾಕ್ ಗೆ ಭಾರತ ತರಾಟೆ
ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ.

26/11 ಮುಂಬೈ ದಾಳಿ: ಕಾರ್ಕರೆ ಸಾವಿನ ತನಿಖೆಗೆ ಆದೇಶಿಸಲು ಹೈಕೋರ್ಟ್ ನಕಾರ
2008ರ ನವೆಂಬರ್ 26ರಂದು ನಡೆದಿದ್ದ ಮುಂಬೈ ದಾಳಿ ವೇಳೆ ಹುತಾತ್ಮರಾಗಿದ್ದ ಮುಂಬೈ ಮಾಜಿ ಭಯೋತ್ಪಾದನಾ ನಿಯಂತ್ರಣ ದಳದ ಮುಖ್ಯಸ್ಥ ಹೇಮಂತ್ ಕಾರ್ಕರೆ ಸಾವಿನ ತನಿಖೆಗೆ ಆದೇಶಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

