26/11 ಮುಂಬೈ ಭಯೋತ್ಪಾದಕ ದಾಳಿ

ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹಾವೂರ್ ರಾಣಾ ತಿಹಾರ್ ಜೈಲಿಗೆ ಶಿಫ್ಟ್
ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ ಮುಗಿಯುವ ಒಂದು ದಿನ ಮೊದಲು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ 'ಶೀಘ್ರದಲ್ಲೇ' ಭಾರತಕ್ಕೆ ಹಸ್ತಾಂತರ
ರಾಣಾನನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ 'ದಟ್ಟವಾಗಿದೆ' ಎಂದು ಮೂಲಗಳು ತಿಳಿಸಿವೆ. ಬುಧವಾರ ರಾಣಾ ಭಾರತಕ್ಕೆ ಬರುತ್ತಿಲ್ಲ ಮತ್ತು ಹಸ್ತಾಂತರ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಅಮೆರಿಕ: 2008ರ ಮುಂಬೈ ದಾಳಿ ಸಂಚುಕೋರ ಉಗ್ರ ರಾಣಾ ಜಾಮೀನು ಅರ್ಜಿ ವಜಾ
2008ರ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಬಂಧನಕ್ಕೀಡಾಗಿರುವ ದಾಳಿ ಪ್ರಕರಣದ ಪ್ರಧಾನ ಸಂಚುಕೋರರಲ್ಲಿ ಒಬ್ಬನಾಗಿರುವ ಉದ್ಯಮಿ ತಹವ್ವೂರ್ ರಾಣಾನ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

