ದೇಶ26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ: 18 ದಿನ NIA ಕಸ್ಟಡಿಗೆ
ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್ನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.