ದೇಶತಹವ್ವೂರ್ ಹುಸೇನ್ ರಾಣಾ ಗಡಿಪಾರು: ಇಂದು ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರು ಸಾಧ್ಯತೆ; ಬಿಗಿ ಭದ್ರತೆ
ಪ್ಯಾರಾಮಿಲಿಟರಿ ಪಡೆಗಳು ಮತ್ತು ದೆಹಲಿ ಪೊಲೀಸರ ಸಿಬ್ಬಂದಿಯನ್ನು ನ್ಯಾಯಾಲಯದ ಹೊರಗೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂದರ್ಶಕರ ಸಂಪೂರ್ಣ ದೈಹಿಕ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.