ಮೈತ್ರಿ ಸರ್ಕಾರದಲ್ಲಿದ್ದ 27 ಮಾಜಿ ಸಚಿವರಿಗೆ ಒದಗಿಸಿದ್ದ ಅಂಗರಕ್ಷಕ ಭದ್ರತೆ ಹಾಗೂ ನಿವಾಸದ ಗಾರ್ಡ್ ಭದ್ರತೆಯನ್ನು ವಾಪಸ್ ಪಡೆಯಬೇಕು ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.