ದೇಶಚೀನಾಗೆ ತಿರುಗೇಟು: ಅರುಣಾಚಲ ಪ್ರದೇಶದ 27 ಸ್ಥಳಗಳಿಗೆ ಅಧಿಕೃತ ಹೆಸರು ಘೋಷಿಸಿದ ಭಾರತ!
ಭಾರತ ಸರ್ಕಾರವು ಅರುಣಾಚಲ ಪ್ರದೇಶದ ಬಗ್ಗೆ ಒಂದು ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಈ ಉಪಕ್ರಮದಡಿಯಲ್ಲಿ, ಭಾರತದ ಅಧಿಕೃತ ನಕ್ಷೆಯಲ್ಲಿ 27 ಸ್ಥಳಗಳನ್ನು ಗುರುತಿಸಲಾಗಿದ್ದು ಅಧಿಕೃತ ಸರ್ವೇ ಆಫ್ ಇಂಡಿಯಾ ನಕ್ಷೆಯಲ್ಲಿ ಸೇರಿಸಲಾಗಿದೆ.