ಸಂಚಾರಿ ನಿಯಮ ಉಲ್ಲಂಘಿಸಿದರೆ ಅದು ಕ್ಯಾಮರಾದಲ್ಲಿ ಸೆರೆಯಾಗಿರುತ್ತದೆ. ನಂತರ ದಂಡ ಕಟ್ಟಬೇಕಾಗುತ್ತದೆ ಅಂತ ಗೊತ್ತಿದ್ದರೂ ಕೆಲವರು ರೂಲ್ಸ್ ಬ್ರೇಕ್ ಮಾಡುತ್ತಲೇ ಇರುತ್ತಾರೆ.