ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕ್ ಬೆಂಬಲಿತ ಭಯೋತ್ಪಾದಕರಿಂದ 26 ಜನರನ್ನು ಕೊಂದ ನಂತರ ಪಾಕ್ ಪ್ರಜೆಗಳು ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಗಡುವು ವಿಧಿಸಿದೆ.