ರಾಜ್ಯಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 132 ಸೇರಿ ರಾಜ್ಯದಲ್ಲಿ 275 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ274 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,427ಕ್ಕೆ ಏರಿಕೆಯಾಗಿದೆ.