ರಾಜಕೀಯ28 ಗ್ರಾಮಗಳಿಗೆ ಇದು ಕೊನೆಯ ಪಂಚಾಯಿತಿ ಚುನಾವಣೆ: ಕಾರಣ ಎತ್ತಿನಹೊಳೆ ಯೋಜನೆ!
ರಾಜ್ಯದ 28 ಗ್ರಾಮ ಪಂಚಾಯತಿಗಳು ಎಂದಿಗೂ ಇನ್ನು ಮುಂದೆ ಚುನಾವಣೆ ಎದುರಿಸುವುದಿಲ್ಲ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 28 ಗ್ರಾಮಗಳು ಮುಂದಿನ 5 ವರ್ಷಗಳಲ್ಲಿ ಕಣ್ಮರೆಯಾಗಲಿವೆ.