ರಾಜ್ಯಬೆಳಗಾವಿ: ಅಕ್ರಮ ಅಸ್ತಿ ವರ್ಗಾವಣೆ, ಶಿಂದಿಕುರಬೆಟ್ ಗ್ರಾಮ ಪಂಚಾಯತ್ ವಿಸರ್ಜನೆ; ಅಧ್ಯಕ್ಷರು-ಸದಸ್ಯರು ವಜಾ!
ಅಕ್ರಮ ಆಸ್ತಿ ವರ್ಗಾವಣೆ ಆರೋಪ ಸಾಬೀತಾದ ಕಾರಣ ಎಲ್ಲಾ 28 ಸದಸ್ಯರನ್ನು ವಜಾಗೊಳಿಸಲಾಗಿದೆ, ಜೊತೆಗೆ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಗಿದೆ.