ದೇಶ8 ತಿಂಗಳ ಅವಧಿಯಲ್ಲಿ ಹಲವು ಬಾರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: 28 ಆರೋಪಿಗಳ ಬಂಧನ
ಎಂಟು ತಿಂಗಳ ಅವಧಿಯಲ್ಲಿ ಹಲವು ಬಾರಿ 15 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದ ಮೇರೆಗೆ ನವೀ ಮುಂಬೈಯಿಂದ ಮತ್ತಿಬ್ಬರು ಆರೋಪಿಗಳನ್ನ ಥಾಣೆಯ ವಿಶೇಷ ಪೊಲೀಸ್ ತನಿಖಾ ತಂಡ ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.