ರಾಜ್ಯರಾಜ್ಯದಲ್ಲಿ 28,000 ದೇವಸ್ಥಾನಗಳು ಅತಿಕ್ರಮಣ ಮುಕ್ತವಾಗಲು ಸರ್ಕಾರದ ಸಹಾಯಕ್ಕಾಗಿ ಕಾಯುತ್ತಿವೆ!
ರಾಜ್ಯದ ಅಧಿಕಾರದ ಗದ್ದುಗೆ ವಿಧಾನಸೌಧದ ಗೋಡೆ ಮೇಲೆ ‘ಸರ್ಕಾರಿ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಆದರೆ ದೇವರ ಕೆಲಸ ಕೈಗೆತ್ತಿಕೊಳ್ಳಲು ಸಿಬ್ಬಂದಿ ನಿಯೋಜಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.