ರಾಜ್ಯರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು, ಬೆಂಗಳೂರಿನಲ್ಲಿ 159 ಸೇರಿ 283 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 283 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,90,235ಕ್ಕೆ ಏರಿಕೆಯಾಗಿದೆ.