ಈ ಮಾವೋವಾದಿಗಳು, "ಪೂನಾ ಮಾರ್ಗೆಮ್" ಉಪಕ್ರಮದಡಿಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್ಪಿಎಫ್ ಅಧಿಕಾರಿಗಳ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.