ರಾಜ್ಯDevi Awards Bengaluru 2024: 12 ಸಾಧಕೀಯರಿಗೆ 'ದೇವಿ' ಪ್ರಶಸ್ತಿ ಪ್ರದಾನ ಇಂದು
ವಿವಿಧ ವೃತ್ತಿ ಹಿನ್ನೆಲೆಯ 12 ಮಹಿಳೆಯರಿಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನವೆಂಬರ್ 30ರಂದು ದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಸಮಾಜಕ್ಕೆ ನೀಡಿರುವ ಒಟ್ಟಾರೇ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.