ರಾಜ್ಯ2ಎ ಮೀಸಲಾತಿ: ಸೆ.15ರೊಳಗೆ ಬೇಡಿಕೆ ಈಡೇರದಿದ್ದರೆ ಮರಳಿ ಪ್ರತಿಭಟನೆ; ಲಿಂಗಾಯತ ಪಂಚಮಸಾಲಿ ಮಹಾಸಭಾ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಲು ಯಡಿಯೂರಪ್ಪ ಅವರು ಆರು ತಿಂಗಳ ಸಮಯ ಕೇಳಿದ್ದರು. ಇದರಂತೆ ನೀಡಲಾಗಿದ್ದ ಸಮಯ ಸೆ.15ಕ್ಕೆ ಮುಗಿಯಲಿದೆ. ಅಷ್ಟರೊಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮರಳಿ ಪ್ರತಿಭಟನೆ ಆರಂಭಿಸುವುದಾಗಿ...