2A reservation

ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ 2ಎ ಮೀಸಲಾತಿಗೆ ಬೇಡಿಕೆ ಇಡುವುದಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ನಮ್ಮ ಬೇಡಿಕೆಗಳನ್ನು ಒತ್ತಾಯಿಸಲು ನಾವು ಒಂಬತ್ತು ದಿನಗಳ ಕಾಲ ಆಂದೋಲನವನ್ನು ನಡೆಸಿದ್ದೇವೆ, ಆದರೆ ರಾಜ್ಯ ಸರ್ಕಾರವು ನಿರ್ಲಕ್ಷ್ಯ ವಹಿಸಿತು ಎಂದು ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ: ಬಿಜೆಪಿ ಬೆಂಬಲ; ಪಂಚಮಸಾಲಿಗರ ಹೋರಾಟ ತೀವ್ರ!
ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ

ಪಂಚಮಸಾಲಿಗೆ 2ಎ ಮೀಸಲಾತಿ: ಕಾನೂನು ಮತ್ತು ಸಂವಿಧಾನದ ಆಶಯದಂತೆ ನಿರ್ಧಾರ; ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ
ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು

‘ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡಿ: ಯತ್ನಾಳ್ ಆಗ್ರಹ

2ಎ ಮೀಸಲಾತಿಗೆ ಆಗ್ರಹ: ಸೆಪ್ಟೆಂಬರ್ 10 ರಿಂದ ಮತ್ತೆ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಮುಂದು!
2ಎ ಮೀಸಲಾತಿಗಾಗಿ ಸೆಪ್ಟೆಂಬರ್ 10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಅಧಿವೇಶನ ಬಳಿಕ ತಜ್ಞರೊಂದಿಗೆ ಸಭೆ ನಡೆಸುತ್ತೇನೆ- ಸಿಎಂ ಸಿದ್ದರಾಮಯ್ಯ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಬಜೆಟ್ ಅಧಿವೇಶನದ ಬಳಿಕ ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಸಭೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭರವಸೆ ನೀಡಿದರು.

ಇನ್ನೂ 10 ದಿನಗಳೊಳಗೆ 2 ಎ ಮೀಸಲಾತಿ: ಸಿಎಂ ಭರವಸೆ ನಂತರ ಪಂಚಮಸಾಲಿಗರ ಪ್ರತಿಭಟನೆ ಅಂತ್ಯ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಯನ್ನು ಇನ್ನೂ 10 ದಿನಗಳಲ್ಲಿ ಘೋಷಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದಾಗಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುರುವಾರ ಹೇಳಿದ ನಂತರ ಈ ವಿಚಾರವಾಗಿ ಕೆಲವು ತಿಂಗಳುಗಳಿಂದ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

2ಎ ಮೀಸಲಾತಿಗೆ ಒತ್ತಾಯಿಸಿ ಅಕ್ಟೋಬರ್ 21 ರಂದು ಹುಕ್ಕೇರಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ
ಅಕ್ಟೋಬರ್ 21ರೊಳಗೆ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

