ರಾಜ್ಯಆರೋಪ ಸಾಬೀತು ಪಡಿಸಲು ವಿಫಲ: ನೈಸ್ ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡುವಂತೆ ದೇವೇಗೌಡರಿಗೆ ನ್ಯಾಯಾಲಯ ಆದೇಶ
ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.