ದೇಶಕೋವಿಡ್ ರೋಗಿಗಳ ಚಿಕಿತ್ಸೆಗೆ ಡಿಆರ್ ಡಿಒದಿಂದ 2ಡಯಾಕ್ಸಿ-ಡಿ-ಗ್ಲೂಕೋಸ್: ಮುಂದಿನ ವಾರ ಬಿಡುಗಡೆ
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ 2ಡಯಾಕ್ಸಿ-ಡಿ-ಗ್ಲೂಕೋಸ್ 10 ಸಾವಿರ ಡೋಸ್ ಗಳ ಮೊದಲ ಭಾಗವನ್ನು ಮುಂದಿನ ವಾರ ಆರಂಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತಿಳಿಸಿದೆ.