2G verdict

2ಜಿ ತೀರ್ಪು: ಮಾಜಿ ಸಿಎಜಿ ವಿನೋದ್ ರಾಯ್ ವಿವರಣೆ ನೀಡಬೇಕು: ಶಿವಸೇನೆ
2 ಜಿ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಬಿಜೆಪಿಗೆ ದೊರೆತ ತಪರಾಕಿ ಎಂದು ಹೇಳಿರುವ ಶಿವಸೇನೆ, ಮಾಜಿ ಸಿಎಜಿ ವಿನೋದ್ ರಾಯ್ ಈ ಬಗ್ಗೆ ವಿವರಣೆ ನೀಡಬೇಕೆಂದು ಹೇಳಿದೆ.

2ಜಿ ತೀರ್ಪು ಅನಿರೀಕ್ಷಿತ, ಸರ್ಕಾರದ ಹಂಚಿಕೆ 'ದೋಷಯುಕ್ತ': ಟೆಲಿಕಾಂ ಸಚಿವ
2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಅನಿರೀಕ್ಷಿತ

2ಜಿ ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು: 2ಜಿ ತೀರ್ಪಿನ ನ್ಯಾಯಾಧೀಶ
ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು...

2ಜಿ ಪ್ರಕರಣದಲ್ಲಿ ರಾಜಾ ಮಾಜಿ ಪ್ರಧಾನಿ ಸಿಂಗ್ ಗೆ ತಪ್ಪು ಮಾಹಿತಿ ನೀಡಿರಲಿಲ್ಲ: ಕೋರ್ಟ್
2 ಜಿ ಹಗರಣ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸಿರುವ ಸಿಬಿಐ ನ್ಯಾಯಾಲಯ, ಮಾಜಿ ಕೇಂದ್ರ ಸಚಿವ ಎ.ರಾಜಾ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 2 ಜಿ ಸ್ಪೆಕ್ಟ್ರಂ ಹಂಚಿಕೆ ಬಗ್ಗೆ ತಪ್ಪು ಮಾಹಿತಿ ನೀಡಿರಲಿಲ್ಲ...

2 ಜಿ ಹಗರಣದ ತೀರ್ಪಿನ ಬಗ್ಗೆ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದೇನು?
ಬಹುಕೋಟಿ 2 ಜಿ ಹಗರಣದ ತೀರ್ಪು ಪ್ರಕಟವಾಗಿ ಆರೋಪಿಗಳು ಖುಲಾಸೆಯಾಗುತ್ತಿದ್ದಂತೆಯೇ ಬಿಜೆಪಿ ರಾಜ್ಯಸಭಾ ಸಂಸದ, ಹಗರಣವನ್ನು ಬೆಳಕಿಗೆ ತಂದಿದ್ದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸರ್ಕಾರ...

2ಜಿ ಹಗರಣ: ಸತ್ಯಕ್ಕೆ ಎಂದಿಗೂ ಜಯವಿದೆ- ಕನ್ನಿಮೋಳಿ
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ...

2ಜಿ ಹಗರಣ: ಕನ್ನಿಮೋಳಿ, ಎ ರಾಜಾ ಸೇರಿ ಎಲ್ಲಾ ಆರೋಪಿಗಳು ಖುಲಾಸೆ!
2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

2ಜಿ ಹಗರಣ: ಸತ್ಯಕ್ಕೆ ಸಂದ ಜಯ, ಸರ್ಕಾರ ಉರುಳಿಸಲು ನಡೆಸಿದ್ದ ಷಡ್ಯಂತ್ರ: ಕಾಂಗ್ರೆಸ್
2ಜಿ ಹಗರಣ ಸಂಬಂಧ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆ ಹಿನ್ನಲೆಯಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷ ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದೆ.

2ಜಿ ಹಗರಣ: ನ್ಯಾಯಾಲಯದ ತೀರ್ಪು ಸರಿಯಿದೆ- ಅಣ್ಣಾ ಹಜಾರೆ
ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಗುರುವಾರ...

