ದೇಶಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ
ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ.