2nd Covid wave

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 800 ವೈದ್ಯರ ಸಾವು; ದೆಹಲಿಯಲ್ಲಿ ಗರಿಷ್ಠ: ಏಮ್ಸ್
ದೇಶ

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 800 ವೈದ್ಯರ ಸಾವು; ದೆಹಲಿಯಲ್ಲಿ ಗರಿಷ್ಠ: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 800 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ದೆಹಲಿಯಲ್ಲಿ ಗರಿಷ್ಠ ಅಂದರೆ 128 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ. 

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 776 ವೈದ್ಯರ ಸಾವು, ಬಿಹಾರದಲ್ಲಿ ಗರಿಷ್ಠ: ಏಮ್ಸ್
ದೇಶ

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 776 ವೈದ್ಯರ ಸಾವು, ಬಿಹಾರದಲ್ಲಿ ಗರಿಷ್ಠ: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 776 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ಬಿಹಾರ ರಾಜ್ಯದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ಕೊರೋನಾ ವೈರಸ್ 2ನೇ ಅಲೆ ವೇಳೆ ದೆಹಲಿಯ 107 ವೈದ್ಯರು ಸೇರಿದಂತೆ ದೇಶದಲ್ಲಿ 594 ವೈದ್ಯರ ಸಾವು: ಏಮ್ಸ್
ದೇಶ

ಕೊರೋನಾ ವೈರಸ್ 2ನೇ ಅಲೆ ವೇಳೆ ದೆಹಲಿಯ 107 ವೈದ್ಯರು ಸೇರಿದಂತೆ ದೇಶದಲ್ಲಿ 594 ವೈದ್ಯರ ಸಾವು: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 594 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ದೆಹಲಿಯಲ್ಲೇ 107 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ. 

ಕೊರೋನಾ 2ನೇ ಅಲೆಯಲ್ಲಿ ದೆಹಲಿಯಲ್ಲಿ 100 ಸೇರಿದಂತೆ ದೇಶಾದ್ಯಂತ 420 ವೈದ್ಯರ ಸಾವು: ಏಮ್ಸ್
ದೇಶ

ಕೊರೋನಾ 2ನೇ ಅಲೆಯಲ್ಲಿ ದೆಹಲಿಯಲ್ಲಿ 100 ಸೇರಿದಂತೆ ದೇಶಾದ್ಯಂತ 420 ವೈದ್ಯರ ಸಾವು: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 420 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ದೆಹಲಿಯಲ್ಲೇ 100 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 270 ವೈದ್ಯರ ಸಾವು: ಏಮ್ಸ್
ದೇಶ

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 270 ವೈದ್ಯರ ಸಾವು: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 270 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.