ರಾಜ್ಯಆನೇಕಲ್ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಿಕೆಟ್ ಕ್ರೀಡಾಂಗಣದಿಂದ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಿದರು. ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಇದು ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.