2nd death anniversary

ನಟ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯತಿಥಿ: ಸಮಾಧಿ ಬಳಿ ಕುಟುಂಬಸ್ಥರಿಂದ ಪೂಜೆ, ಸ್ಮರಣೆ
ರಾಜ್ಯ

ನಟ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯತಿಥಿ: ಸಮಾಧಿ ಬಳಿ ಕುಟುಂಬಸ್ಥರಿಂದ ಪೂಜೆ, ಸ್ಮರಣೆ

ಕನ್ನಡದ ವರನಟ ಡಾ ರಾಜ್ ಕುಮಾರ್ ಅವರ ತೃತೀಯ ಪುತ್ರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯತಿಥಿ ಇಂದು ಅಕ್ಟೋಬರ್ 29ರಂದು. ಅವರ ಸಮಾಧಿಯಿರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇಂದು ಬೆಳಗ್ಗೆ ಕುಟುಂಬಸ್ಥರೆಲ್ಲಾ ಸೇರಿ ಪುಣ್ಯತಿಥಿಯಂದು ಸ್ಮರಿಸಿ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆ
ಸಿನಿಮಾ ಸುದ್ದಿ

ಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆ

ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.