2nd Dose

ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಮೊದಲ ಸ್ಥಾನ!
ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ನಗರದಲ್ಲಿ 5 ಲಕ್ಷ ಜನರು ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ!
ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದವರು 2ನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.

2ನೇ ಡೋಸ್ ಕೋವಿಡ್-19 ಲಸಿಕೆ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ 2ನೇ ಡೋಸ್ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದಾರೆ.

