2nd Half

ಚಿಕ್ಕಮ್ಮ ಪ್ರಿಯಾಂಕ ಉಪೇಂದ್ರ '2nd ಹಾಫ್' ಚಿತ್ರದ  ಪ್ರಮುಖ ಹೈಲೆಟ್: ನಿರಂಜನ್ ಸುಧೀಂದ್ರ
ಸಿನಿಮಾ ಸುದ್ದಿ

ಚಿಕ್ಕಮ್ಮ ಪ್ರಿಯಾಂಕ ಉಪೇಂದ್ರ '2nd ಹಾಫ್' ಚಿತ್ರದ ಪ್ರಮುಖ ಹೈಲೆಟ್: ನಿರಂಜನ್ ಸುಧೀಂದ್ರ

ಸ್ಯಾಂಡಲ್ ವುಡ್ ನಲ್ಲಿ ಬೇಕಾದ ಎಲ್ಲಾ ಗುಣಗಳನ್ನು ತನ್ನ ಚಿಕ್ಕಪ್ಪ ಉಪೇಂದ್ರ ಅವರಿಂದ ಪಡೆದಿರುವ ಸುದೀಂದ್ರ ನಿರಂಜನ್ ,2 ನೇ ಹಾಫ್ ಚಿತ್ರದ ಮೂಲಕ ವೃತ್ತಿ ಬದುಕು ಆರಂಭಿಸುತ್ತಿದ್ದಾರೆ. ಈ ಚಿತ್ರದ ಕುರಿತು ಅವರು ಸಿಟಿ ಎಕ್ಸ್ ಪ್ರೆಸ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಚಿತ್ರೋದ್ಯಮಕ್ಕೆ ನಾವಿನ್ನೂ ಹೆಚ್ಚಿನದನ್ನು ನೀಡಬಹುದೆಂದು ನಾನು ಭಾವಿಸುತ್ತೇನೆ: ಪ್ರಿಯಾಂಕಾ ಉಪೇಂದ್ರ
ಸಿನಿಮಾ ಸುದ್ದಿ

ಚಿತ್ರೋದ್ಯಮಕ್ಕೆ ನಾವಿನ್ನೂ ಹೆಚ್ಚಿನದನ್ನು ನೀಡಬಹುದೆಂದು ನಾನು ಭಾವಿಸುತ್ತೇನೆ: ಪ್ರಿಯಾಂಕಾ ಉಪೇಂದ್ರ

ರಾಜಕೀಯ ಕ್ಷೇತ್ರದಿಂದ ಮತ್ತೆ ಚಿತ್ರರಂಗಕ್ಕೆ ಹಿಂತಿರುಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ತಾವು ಸಹ ಮತ್ತೆ ಚಿತ್ರಗಳಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ.