ರಾಜ್ಯಆನೇಕಲ್: ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ!
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು.